ಆಧಿಪರಾಶಕ್ತಿ ಸಿಗಂದೂರು ಚೌಡೇಶ್ವರಿ ದೇವಿಯನ್ನು ನಮಿಸುತ್ತಾ ಈ ದಿನದ ರಾಶಿಫಲ ಹೇಗಿದೆ ನೋಡಿ..

ಮೇಷ ರಾಶಿ: ಕೀರ್ತಿ ಲಾಭ, ವ್ಯಾಪಾರ-ವ್ಯವಹಾರದಲ್ಲಿ ಲಾಭ, ದೂರ ಪ್ರಯಾಣ, ಮಹಿಳೆಯರಿಗೆ ಶುಭ ಫಲ, ದ್ರವ್ಯ ಲಾಭ. ವರಮಾನ ತೆರಿಗೆ ಇಲಾಖೆ ಬಗೆಗಿನ ಕೆಲಸ ಕಾರ್ಯಗಳನ್ನೆಲ್ಲ ಶಿಸ್ತಿನಿಂದ ಪೂರೈಸಿ. ವರ್ಷದ ಆಯವ್ಯಯ ಪಟ್ಟಿಯನ್ನು ತಯಾರಿಸಿ. ಅದರ ಬಗ್ಗೆ ಪೂರ್ವ ತಯಾರಿ ಮಾಡಿಟ್ಟುಕೊಳ್ಳಿ.

ವೃಷಭ ರಾಶಿ: ಚಂಚಲ ಮನಸ್ಸು, ಮನಸ್ಸಿನಲ್ಲಿ ಕೆಟ್ಟಾಲೋಚನೆ, ಆರೋಗ್ಯದಲ್ಲಿ ತೊಂದರೆ, ವಿವಾಹ ಯೋಗ, ಅಲ್ಪ ಲಾಭ, ಅಧಿಕ ಖರ್ಚು.ಸರ್ಕಾರಿ ಕೆಲಸ ಕಾರ್ಯಗಳಲ್ಲಿನ ಕಾರ್ಯವಿಳಂಬತೆಯನ್ನು ತಪ್ಪಿಸಿಕೊಳ್ಳಲು ಕುಲದೇವತಾ ಪ್ರಾರ್ಥನೆ ಮಾಡಿ. ಭಿಕ್ಷುಕರಿಗೆ ಮತ್ತು ಬಡವರಿಗೆ ಚಿತ್ರಾನ್ನ ನೀಡಿ. ಒಳಿತಾಗುವುದು.ಕರೆ ಮಾಡಿ ಸಮಸ್ಯೆ ಏನೇ ಇರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ 9901077772

ಮಿಥುನ ರಾಶಿ: ಯತ್ನ ಕಾರ್ಯದಲ್ಲಿ ವಿಳಂಬ, ಹಿತ ಶತ್ರುಗಳಿಂದ ಸಲಹೆ, ಗೌರವ ಸನ್ಮಾನ ಪ್ರಾಪ್ತಿ, ಈ ದಿನ ಮಿಶ್ರ ಫಲ ಯೋಗ. ತಾಂತ್ರಿಕ ವರ್ಗ ಮತ್ತು ವೈದ್ಯಕೀಯ ರಂಗದಲ್ಲಿರುವವರಿಗೆ ವಿಶೇಷ ಅನುಕೂಲತೆಗಳು ಉಂಟಾಗುವವು. ನಿಮ್ಮ ಸಾಮಾಜಿಕ ಕಾಳಜಿ ಮತ್ತು ಸೇವೆಯನ್ನುಜನರು ಕೊಂಡಾಡುವರು.

ಕಟಕ ರಾಶಿ: ಮಾನಸಿಕ ನೆಮ್ಮದಿ, ಪ್ರತಿಭೆಗೆ ತಕ್ಕ ಫಲ, ಸ್ತ್ರೀ ಸಮಾನ ವ್ಯಕ್ತಿಯಿಂದ ಶುಭ, ವಾಹನ ಖರೀದಿ ಯೋಗ. ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ 9901077772

ಸಿಂಹ ರಾಶಿ : ಅಮೂಲ್ಯ ವಸ್ತುಗಳ ಖರೀದಿ, ಅಲ್ಪ ಆದಾಯ, ಉದ್ಯೋಗದಲ್ಲಿ ಕಿರಿಕಿರಿ, ಸಣ್ಣ ಪುಟ್ಟ ವಿಚಾರಗಳಿಂದ ಕಲಹ.ಕಾರಣವಿರದ ಚಿಂತೆ ಹಾಗೂ ಖಿನ್ನತೆಗಳನ್ನು ಬಿಟ್ಟು ಗೆಳೆಯರೊಂದಿಗೆ ಚರ್ಚಿಸಿ. ಒಳಿತಿನ ದಾರಿ ನಿಮಗೆ ಗೋಚರವಾಗುವುದು. ಆಂಜನೇಯ ದೇವಸ್ಥಾನಕ್ಕೆ ತಪ್ಪದೇ ಹೋಗಿ ಬನ್ನಿ. ಭಗವಂತ ನಿಮಗೆ ಅಭಯ ನೀಡುವನು.

ಕನ್ಯಾ ರಾಶಿ: ರಾಜಕೀಯ ಕ್ಷೇತ್ರದಲ್ಲಿ ಗೊಂದಲ, ಮೃತ್ಯು ಭಯ, ಕಾರ್ಯದಲ್ಲಿ ವಿಳಂಬ, ನಂಬಿಕಸ್ಥರಿಂದ ಮೋಸ, ವ್ಯವಹಾರದಲ್ಲಿ ಎಚ್ಚರಿಕೆವಹಿಸಿ.ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ 9901077772

ತುಲಾ ರಾಶಿ: ಋಣ ಬಾಧೆಯಿಂದ ಮುಕ್ತಿ, ಮಿತ್ರರಿಂದ ದ್ರೋಹ, ಮನಃಕ್ಲೇಷ, ಅಕಾಲ ಭೋಜನ, ವಾದ-ವಿವಾದಗಳಿಂದ ದೂರವಿರಿ.ಒಡವೆ, ಆಭರಣ, ಬೆಲೆ ಬಾಳುವ ವಸ್ತುಗಳ ಬಗ್ಗೆ ಎಚ್ಚರದಿಂದಿರಿ. ಒಡವೆಯನ್ನು ಒಂದೆಡೆ ಇಟ್ಟು ಮರೆಯುವ ಸ್ವಭಾವ ಇರುವ ನೀವು ಆಭರಣಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.

ವೃಚಿಕ ರಾಶಿ: ನಿಷ್ಠೂರದ ಮಾತುಗಳನ್ನಾಡುವಿರಿ, ಆತ್ಮೀಯರಿಗೆ ನೋವುಂಟು ಮಾಡುವಿರಿ, ವಾಹನ ರಿಪೇರಿಯಿಂದ ಖರ್ಚು, ಹಿತ ಶತ್ರುಗಳ ಬಾಧೆ.ನಿಮ್ಮ ಕೆಲಸ ಕಾರ್ಯಗಳನ್ನು ಸಾರ್ಥಕವಾಗಿಸಲು ನಿಮ್ಮ ಮಕ್ಕಳು ನಿಮಗೆ ಸಹಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ 9901077772

ಧನುಸ್ಸು ರಾಶಿ: ಕುಟುಂಬ ಸೌಖ್ಯ, ಕೃಷಿಕರಿಗೆ ಲಾಭ, ಯತ್ನ ಕಾರ್ಯದಲ್ಲಿ ಜಯ, ವಿದ್ಯಾರ್ಥಿಗಳಲ್ಲಿ ಗೊಂದಲ, ದಾಂಪತ್ಯದಲ್ಲಿ ವಿರಸ.ನೀವು ಎಷ್ಟೇ ಎಚ್ಚರಿಕೆ ವಹಿಸಿದರೂ ಕಚೇರಿಯ ಕೆಲಸ ಕಾರ್ಯಗಳಲ್ಲಿ ತಪ್ಪುಗಳು ನುಸುಳುತ್ತವೆ. ಅದನ್ನು ಪ್ರಾಂಜ್ವಲ ಮನಸ್ಸಿನಿಂದ ಒಪ್ಪಿಕೊಳ್ಳುವುದರಿಂದ ಮೇಲಾಧಿಕಾರಿಗಳ ಮೆಚ್ಚುಗೆ ಪಡೆಯುವಿರಿ.
ಮಕರ ರಾಶಿ: ಗುರು ಹಿರಿಯರಲ್ಲಿ ಭಕ್ತಿ, ಮಂಗಳ ಕಾರ್ಯಗಳಲ್ಲಿ ಭಾಗಿ, ಶತ್ರುಗಳ ಭಯ, ಅಧಿಕವಾದ ಖರ್ಚು, ಆತುರ ಸ್ವಭಾವ. ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 7 ದಿನಗಳಲ್ಲಿ ಶಾಶ್ವತ ಪರಿಹಾರ 9901077772

ಕುಂಭ ರಾಶಿ: ನಿರ್ಧಾರ ಕೈಗೊಳ್ಳುವ ಮುನ್ನ ಯೋಚಿಸಿ, ತಾಳ್ಮೆಯಿಂದ ಕಾರ್ಯ ನಿರ್ವಹಿಸುವುದು ಉತ್ತಮ, ಮಾನಸಿಕ ಒತ್ತಡ, ವ್ಯವಹಾರಗಳಲ್ಲಿ ಎಚ್ಚರ.ಕೆಲವು ಕಾಲದಿಂದ ತಟಸ್ಥಗೊಂಡಿದ್ದ ನಿಮ್ಮ ವ್ಯಾಪಾರ, ಸ್ವಉದ್ಯೋಗ ಯೋಜನೆಗಳಿಗೆ ಚಾಲನೆ ದೊರೆಯುವುದು ಮತ್ತು ಅದರಿಂದ ಸಾಕಾರಸಿದ್ದಿಯು ಲಭಿಸುವುದು. ಆಂಜನೇಯ ಸ್ತೋತ್ರ ಪಠಿಸಿ.

ಮೀನ ರಾಶಿ: ಬಯಸಿದ ಕಾರ್ಯವು ಈಡೇರಲು ಅಧಿಕ ಶ್ರಮ ಪಡುತ್ತಿದ್ದೀರಿ. ಆದರೆ ಯಶಸ್ಸು ಮರೀಚಿಕೆ ಆಗುತ್ತಿದೆ. ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ ಒಳಿತಾಗುವುದು.

ಜಾಹಿರಾತು: : ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು. ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772.

ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9901077772. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯ ದೈವರಾಧಕರು.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ,ಮದುವೆ,ಸಂತಾನ,ಪ್ರೀತಿಯಲ್ಲಿ ನಂಬಿ ಮೋಸ,ಸ್ತ್ರೀ ಪುರುಷ ವಶೀಕರಣ,ಜನ ವಶೀಕರಣ, ಸಾಲದಿಂದ ವಿಮುಕ್ತಿ,ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9901077772.

Be the first to comment

Leave a Reply

Your email address will not be published.


*