ಅಪ್ಪಿ ತಪ್ಪಿಯೂ ಈ ದಿಕ್ಕಿನಲ್ಲಿ ತಲೆ ಹಾಕಿ ಮಲಗಬೇಡಿ.. ಹಾಗೂ ಈ ದಿಕ್ಕಿನಲ್ಲಿ ಮಲಗಿದರೆ ಧನಲಾಭ ಹಾಗೂ ಮನೆಯಲ್ಲಿ ನೆಮ್ಮದಿ.. ಯಾವ ದಿಕ್ಕು ನೋಡಿ..

ಸಾಮಾನ್ಯವಾಗಿ ವಾಸ್ತು ಪ್ರಕಾರ ಮನೆಗಳನ್ನು ಕಟ್ಟುವುದು ಸಾಮಾನ್ಯ.. ಆದರೆ ನಮ್ಮ ದಿನ ನಿತ್ಯದ ಕೆಲವೊಂದು ಚಟುವಟಿಕೆಗಳು ಸಹ ನಮ್ಮ ಆದಾಯ ಹಾಗೂ ಮನೆಯ ಶಾಂತಿ ನೆಮ್ಮದಿಯ ಮೇಲೆ ಪರಿಣಾಮ ಬೀರಬಹುದಾಗಿದೆ.. ಹೌದು ನಾವುಗಳು ದಿನ ನಿತ್ಯ ಮಲಗುವ ದಿಕ್ಕುಗಳು ಸಹ ನಮ್ಮ ಜೀವನದ ಏರಿಳಿತಗಳನ್ನು ನಿರ್ಧರಿಸುತ್ತವೆ.‌ ಹೌದು ಕೆಲ ದಿಕ್ಕುಗಳಲ್ಲಿ ಮಲಗಿದರೆ ನಮ್ಮ ಅದೃಷ್ಟ ವೃದ್ಧಿಯಾದರೆ ಮತ್ತೆ ಕೆಲ ದಿಕ್ಕುಗಳು ಒಳಿತಾಗುವುದಿಲ್ಲ..

ಕೊಳ್ಳೇಗಾಲದ ಮಾಂತ್ರಿಕ ಜ್ಯೋತಿಷ್ಯ ಪೀಠಂ, ತಾಂತ್ರಿಕ್ ಶ್ರೀನಿವಾಸನ್ ಗುರೂಜಿ.. ವಶೀಕರಣ ಸ್ಪೆಷಲಿಸ್ಟ್.. ವೃದ್ಧರಿಗೆ ಮತ್ತು ಮಹಿಳೆಯರಿಗೆ ಕಡಿಮೆ ಖರ್ಚಿನಲ್ಲಿ ಪರಿಹಾರ.. ವಿವಾಹದಲ್ಲಿ ತಡೆ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದಿದ್ದಲ್ಲಿ, ಕುಡಿತ ಬಿಡಿಸಲು, ವಿದ್ಯೆ, ಉದ್ಯೋಗ, ಇನ್ನಿತರ ಯಾವುದೇ ಕಠಿಣ ಸಮಸ್ಯೆಗಳಿಗೆ ವೇದದ ಸ್ತಂಬನ ಮೋಹಕ, ತಂತ್ರಗಳಿಂದ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

ಈ ದಿಕ್ಕಿನಲ್ಲಿ ತಲೆ ಹಾಕಿ‌ ಮಲಗಿದರೆ ಒಳಿತು.. ನೈಋತ್ಯ ದಿಕ್ಕಿನಲ್ಲಿ ಮಾಸ್ಟರ್ ಬೆಡ್‌ರೂಂ ಇರುವುದರಿಂದ ದೈಹಿಕ ಹಾಗೂ ಮಾನಸಿಕ ಸ್ಥಿರತೆ ತಂದುಕೊಡುತ್ತದೆ. ಈಶಾನ್ಯ ದಿಕ್ಕಿನಲ್ಲಿ ಮಾಸ್ಟರ್ ಬೆಡ್ ರೂಂ ಇರಬಾರದು. ಇದ್ದರೆ ಅದರಿಂದ ಆರೋಗ್ಯ ಸಮಸ್ಯೆಗಳು ಜಾಸ್ತಿಯಾಗುತ್ತವೆ. ಮಲಗುವಾಗ ಯಾವಾಗಲೂ ತಲೆಯನ್ನು ದಕ್ಷಿಣ ದಿಕ್ಕಿನಲ್ಲಿಯೇ ಇರಿಸಬೇಕು.. ಇದರಿಂದ ಶಾಂತಿ ಹಾಗೂ ಆರೋಗ್ಯಕರ ಜೀವನ ಸಿಗಲಿದೆ.. ಇನ್ನು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗುವುದರಿಂದ ನೋವು ಒತ್ತಡ ಹೆಚ್ಚಾಗಲಿದೆ.

ಇನ್ನು ಗರ್ಭಿಣಿ ಮಹಿಳೆಯರು ಈಶಾನ್ಯ ದಿಕ್ಕಿಗೆ ತಲೆ ಇಟ್ಟು ಮಲಗಲೇಬಾರದು. ಅದರಿಂದ ಮಗುವಿಗೆ ತೊಂದರೆಯಾಗಲಿದೆ ಎನ್ನುತ್ತದೆ ವಾಸ್ತು ಶಾಸ್ತ್ರ.. ಸ್ಟೋರೇಜ್ ಇರುವ ಮಂಚವು ಮೆದುಳು ಹಾಗೂ ಹೃದಯ ಸಂಬಂಧಿ ಸಮಸ್ಯೆಗಳನ್ನು ತರುತ್ತದೆ. ಕಬ್ಬಿಣದ ಮಂಚ ಕೂಡಾ ಆರೋಗ್ಯಕ್ಕೆ ಅಷ್ಟೇನೂ ಒಳ್ಳೆಯದಲ್ಲ.. ಸರಳವಾದ ಮರದ ಮಂಚಗಳನ್ನೇ ಬಳಸುವುದು ಉತ್ತಮ.‌ ಹಾಸಿಗೆ ಯಾವತ್ತೂ ಶೌಚಾಲಯ ಗೋಡೆಗೆ ತಾಗುವಂತೆ ಇಡಬಾರದು. ಇದರಿಂದ ನಕಾರಾತ್ಮಕ ಶಕ್ತಿ ಹೆಚ್ಚಲಿದೆ ಎಂದು ಹೇಳಲಾಗುತ್ತದೆ..

ಇನ್ನು ಪಶ್ಚಿಮಕ್ಕೆ ತಲೆ ಹಾಕಿ ಮಲಗುವುದು ತುಂಬ ಒಳ್ಳೆಯದೇನಲ್ಲ.. ಆದರೂ ಯಶಸ್ಸು ಬೇಕು ಎಂದು ಬಯಸುವವರಿಗೆ ಇದು ಸರಿಯಾದ ದಿಕ್ಕು.. ಈ ದಿಕ್ಕಿಗೆ ತಲೆ ಹಾಕಿ ಮಲಗಲು ಆರಂಭಿಸಿದ ಮೇಲೆ ಜೀವನದಲ್ಲಿ ಬದಲಾವಣೆ ಆಗುತ್ತಿದೆ ಎಂಬ ಭಾವನೆ ನಿಮ್ಮಲ್ಲಿ ಮೂಡಲು ಆರಂಭವಾಗುತ್ತದೆ.. ಉಪಯುಕ್ತ ಕೆಲಸ ಮಾಡುತ್ತಿರುವ ನಂಬಿಕೆ ಬರುತ್ತದೆ.. ಯಾವುದೇ ನಕಾರಾತ್ಮಕ ಶಕ್ತಿಯ ಪರಿಣಾಮ ನಿಮ್ಮ ಮೇಲೆ ಆಗುತ್ತಿದ್ದರೆ ಅದರಿಂದ ಆಚೆ ಬರಬಹುದು.. ಹೆಸರು, ಕೀರ್ತಿ, ಯಶಸ್ಸು ಪಡೆಯಲು ಸಹಕಾರಿಯಾಗುತ್ತದೆ..

ಇನ್ನು ಪೂರ್ವಕ್ಕೆ ತಲೆ ಹಾಕಿ ಮಲಗುವುದರಿಂದ ಹಲವು ಅನುಕೂಲಗಳಿವೆ.. ಒಳ್ಳೆ ನಿದ್ದೆ ಆಗುತ್ತದೆ. ಹೊಸ ಚೈತನ್ಯ, ಸಾಮರ್ಥ್ಯ ಬಂದಂತೆ ಭಾವನೆ ಮೂಡುತ್ತದೆ. ಆರೋಗ್ಯ ಸಮಸ್ಯೆಗಳಿಂದ ಹೊರಬರುವುದಕ್ಕೆ ಈ ದಿಕ್ಕು ಒಳ್ಳೆಯದು.. ಅನಾರೋಗ್ಯದಿಂದ ಬಳಲಿ ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದೀನಿ ಅನ್ನೋರಿಗೆ ಪೂರ್ವ ದಿಕ್ಕು ಒಳ್ಳೆಯದು.. ಇನ್ನು ವಿದ್ಯಾರ್ಥಿಗಳಿಗೆ ಏಕಾಗ್ರತೆ ಹೆಚ್ಚಾಗುತ್ತದೆ ಮತ್ತು ಕಲಿತ ವಿಷಯಗಳು ನೆನಪಿನಲ್ಲಿ ಉಳಿಯುತ್ತವೆ. ಸ್ಮರಣ ಶಕ್ತಿ ಹೆಚ್ಚಾಗುತ್ತದೆ.

ಆರೋಗ್ಯ ವೃದ್ಧಿ ಮನೆಯ ಹಿರಿಯರು ಯಜಮಾನ ಯಜಮಾನಿ ದಕ್ಷಿಣಕ್ಕೆ ತಲೆ ಹಾಕಿ ಮಲಗುವುದು ಅತ್ಯುತ್ತಮ.. ಹಲವು ಪದ್ಧತಿ ಹಾಗೂ ಸಂಸ್ಕೃತಿ ಪ್ರಕಾರ ಈ ದಿಕ್ಕಿಗೆ ತಲೆ ಇರಿಸಿಕೊಳ್ಳುವುದು ಸರಿ. ವಾಸ್ತು ಪ್ರಕಾರ ಈ ದಿಕ್ಕಿಗೆ ತಲೆ ಇಟ್ಟು ಮಲಗಿದರೆ ಶ್ರೀಮಂತಿಕೆ ಹಾಗೂ ಉತ್ತಮ ಆರೋಗ್ಯ ಲಭಿಸುತ್ತದೆ. ಜತೆಗೆ ಸಂತೋಷವೂ ಸಿಗುವವು.. ಕನಸುಗಳು ಈಡೇರುತ್ತವೆ. ಒಂದು ವೇಳೆ ಅಂದುಕೊಂಡ ಕೆಲಸಗಳು ನಿಧಾನ ಆಗುತ್ತಿವೆ ಪೂರ್ತಿ ಮಾಡಲು ಆಗುತ್ತಿಲ್ಲ ಅನಿಸಿದರೆ ಈ ದಿಕ್ಕಿನಲ್ಲಿ ತಲೆಯಿಟ್ಟು ಮಲಗಿ ಪ್ರಯತ್ನಿಸಿ ನೋಡಿ. ದಕ್ಷಿಣ ದಿಕ್ಕಿಗೆ ಮಲಗುವುದರಿಂದ ಮನಶ್ಶಾಂತಿ ದೊರೆತು, ಆರೋಗ್ಯ ವೃದ್ಧಿ ಆಗುತ್ತದೆ ಎಂದು ವಾಸ್ತು ಶಾಸ್ತ್ರಜ್ಞರು ಹೇಳುತ್ತಾರೆ.

ವಾಸ್ತು ಪ್ರಕಾರವಾಗಿ ಉತ್ತರಕ್ಕೆ ತಲೆ ಹಾಕಿ ಮಲಗುವುದು ಖಂಡಿತಾ ಉತ್ತಮ ಅಲ್ಲ. ಆ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಕೆಟ್ಟ ಕನಸುಗಳು ಬೀಳುತ್ತವೆ. ಅದರ ಜತೆಗೆ ಬಹಳ ತೊಂದರೆಗಳೂ ಆಗುತ್ತವೆ. ಆದ್ದರಿಂದ ನಿದ್ರಿಸುವುದಕ್ಕೆ ಈ ದಿಕ್ಕನ್ನು ಸಲಹೆ ನೀಡುವುದಿಲ್ಲ‌‌‌.. ಇನ್ನು ವೈಜ್ಞಾನಿಕವಾಗಿ ಹೇಳಬೇಕು ಅಂದರೆ ಭೂಮಿಯ ಅಯಸ್ಕಾಂತೀಯ ರೇಖೆ ಉತ್ತರ ದಕ್ಷಿಣಕ್ಕೆ ಚಲಿಸುತ್ತಿರುತ್ತದೆ. ತಲೆಯನ್ನು ಉತ್ತರಕ್ಕೆ ಇಟ್ಟಾಗ ಆ ಅಯಸ್ಕಾಂತೀಯ ರೇಖೆಗಳಿಂದ ಮೆದುಳಿಗೆ ಹೆಚ್ಚು ಆಯಾಸ ಆಗುತ್ತದೆ. ಆದ್ದರಿಂದ ಉತ್ತರಕ್ಕೆ ತಲೆ ಹಾಕದಂತೆ ಮಲಗುವ ಹಾಸಿಗೆಯನ್ನು ಹೊಂದಿಸಬೇಕು.. ಒಟ್ಟಿನಲ್ಲಿ ಆರೋಗ್ಯ ಭಾಗ್ಯ ಹೆಚ್ಚಿಸಿ ಕೊಳ್ಳಲು ಇತ್ತೀಚೆಗೆ ವಾಸ್ತು ಪ್ರಕಾರ ಮಲಗಲು ಜನರು ಹೆಚ್ಚು ಪ್ರಾಮುಖ್ಯತೆ ಕೊಡುತ್ತಿರುವುದು ವಿಶೇಷ..

ಕೊಳ್ಳೇಗಾಲದ ಮಾಂತ್ರಿಕ ಜ್ಯೋತಿಷ್ಯ ಪೀಠಂ, ತಾಂತ್ರಿಕ್ ಶ್ರೀನಿವಾಸನ್ ಗುರೂಜಿ.. ವಶೀಕರಣ ಸ್ಪೆಷಲಿಸ್ಟ್.. ವೃದ್ಧರಿಗೆ ಮತ್ತು ಮಹಿಳೆಯರಿಗೆ ಕಡಿಮೆ ಖರ್ಚಿನಲ್ಲಿ ಪರಿಹಾರ.. ವಿವಾಹದಲ್ಲಿ ತಡೆ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದಿದ್ದಲ್ಲಿ, ಕುಡಿತ ಬಿಡಿಸಲು, ವಿದ್ಯೆ, ಉದ್ಯೋಗ, ಇನ್ನಿತರ ಯಾವುದೇ ಕಠಿಣ ಸಮಸ್ಯೆಗಳಿಗೆ ವೇದದ ಸ್ತಂಬನ ಮೋಹಕ, ತಂತ್ರಗಳಿಂದ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

Be the first to comment

Leave a Reply

Your email address will not be published.


*