ಮಹಾಶಿವ ಮಂಜುನಾಥ ಸ್ವಾಮಿ ನೆನೆದು ಇಂದಿನ ರಾಶಿಫಲ..

ಕೊಳ್ಳೇಗಾಲದ ಮಾಂತ್ರಿಕ ಜ್ಯೋತಿಷ್ಯ ಪೀಠಂ, ತಾಂತ್ರಿಕ್ ಶ್ರೀನಿವಾಸನ್ ಗುರೂಜಿ.. ವಶೀಕರಣ ಸ್ಪೆಷಲಿಸ್ಟ್.. ವೃದ್ಧರಿಗೆ ಮತ್ತು ಮಹಿಳೆಯರಿಗೆ ಕಡಿಮೆ ಖರ್ಚಿನಲ್ಲಿ ಪರಿಹಾರ.. ವಿವಾಹದಲ್ಲಿ ತಡೆ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದಿದ್ದಲ್ಲಿ, ಕುಡಿತ ಬಿಡಿಸಲು, ವಿದ್ಯೆ, ಉದ್ಯೋಗ, ಇನ್ನಿತರ ಯಾವುದೇ ಕಠಿಣ ಸಮಸ್ಯೆಗಳಿಗೆ ವೇದದ ಸ್ತಂಬನ ಮೋಹಕ, ತಂತ್ರಗಳಿಂದ ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

ಮೇಷ: ನಂಬಿಕೆಯಿಂದ ಲಾಭ ಸಮೃದ್ಧಿ, ಮನಸ್ಸಿನ ಮೇಲೆ ಪರಿಣಾಮ ಬೀರಲಿದೆ, ಪ್ರಯಾಣದಲ್ಲಿ ಎಚ್ಚರವಿರಲಿ, ವಿಷ ಜಂತುಗಳ ಭಯ, ಪಕ್ಕದ ಮನೆಯವರ ಕಷ್ಟಕ್ಕೆ ನೆರವಾಗುವಿರಿ. ಮಹಿಳೆಯರು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ. ಶುಭ ಫಲ. ಶುಭ ಸಂಖ್ಯೆ: 6 ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

ವೃಷಭ: ಕಡಿಮೆ ಅವಧಿಯಲ್ಲಿ ಹೆಚ್ಚು ಕೆಲಸ ಮಾಡುವ ಕೌಶಲ್ಯ ಬೆಳೆಸಿಕೊಳ್ಳಿ. ನಿಮ್ಮಲ್ಲಿರುವ ಶಕ್ತಿಯ ಅರಿವು ನಿಮಗಾಗಲಿದೆ. ಮಕ್ಕಳಿಗೆ ಖರ್ಚು ಹೆಚ್ಚಾಗಲಿದೆ, ನಿಮ್ಮ ಹಣ ಒಳ್ಳೇಕಾರ್ಯಕ್ಕೆ ವಿನಿಯೋಗವಾಗಲಿದೆ, ಉತ್ತಮ ಫಲ. ಶುಭ ಸಂಖ್ಯೆ: 9 ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

ಮಿಥುನ: ನಿಮ್ಮ ನಡುವಿನ ಗೆಳೆಯರ ಕಷ್ಟಗಳನ್ನು ಅರ್ಥ ಮಾಡಿಕೊಂಡು ಕೈಲಾದ ಸಹಾಯ ಮಾಡಿ. ಮತ್ತೊಬ್ಬರನ್ನು ಹಗುರವಾಗಿ ಕಾಣದಿರಿ. ಸ್ವಲ್ಪ ಗೊಂದಲದ ವಾತಾವರಣ, ಆರೋಗ್ಯದಲ್ಲಿ ವ್ಯತ್ಯಾಸ, ಮಾತಿನಿಂದ ಸ್ವಲ್ಪ ಸಮಸ್ಯೆ, ಚಂದ್ರನ ಪ್ರಾರ್ಥನೆ ಮಾಡಿ. ಶುಭ ಸಂಖ್ಯೆ: 3ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

ಕಟಕ: ಧನಾಗಮನವಾಗಲಿದೆ. ಬಾಕಿ ಉಳಿದಿರುವ ಕೆಲಸಗಳು ಪೂರ್ಣವಾಗಲಿವೆ. ಅನಾವಶ್ಯಕ ವಿಚಾರಗಳ ಬಗ್ಗೆ ಹೆಚ್ಚು ಗಮನ ನೀಡಬೇಡಿ. ಕಷ್ಟ ಪಟ್ಟರೂ ಸಿರಿವಂತರಾಗುತಿಲ್ಲವೇ? ದಾರಿದ್ರ್ಯ ಯೋಗವಿರಬಹುದು!
ಯಾವುದೇ ಕೊರತೆ ಇಲ್ಲ, ಭೂವ್ಯಾಪಾರಿಗಳಿಗೆ ಎಚ್ಚರಿಕೆಯ ದಿನ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ. ಶುಭ ಸಂಖ್ಯೆ: 2ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

ಸಿಂಹ: ಲಾಭದ ದಿನ, ಸ್ವಲ್ಪ ಅದೃಷ್ಟ ಕೈಕೊಡಲಿದೆ, ಸ್ತ್ರೀಯರಿಂದ ಅಸಹಕಾರ, ಅಮ್ಮನವರಿಗೆ ತುಪ್ಪದ ದೀಪ ಹಚ್ಚಿ. ತಂದೆ-ಮಕ್ಕಳಲ್ಲಿ ಭಿನ್ನಾಭಿಪ್ರಾಯ, ಸ್ತ್ರೀಯರ ಸಲಹೆಯಿಂದ ಕಾರ್ಯಾನುಕೂಲ, ತಾಯಿಯಿಂದ ಅನುಕೂಲ, ಪರಶುರಾಮ ಪ್ರಾರ್ಥನೆ ಮಾಡಿ. ಶುಭ ಸಂಖ್ಯೆ: 4ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

ಕನ್ಯಾ: ಸ್ತ್ರೀಯರಿಂದ ಸಹಾಯ, ಸಮಾಧಾನದ ದಿನ, ಮಕ್ಕಳಿಗೆ ಆರೋಗ್ಯದಲ್ಲಿ ವ್ಯತ್ಯಾಸ, ಬಾಲಾರಿಷ್ಟ ಶಾಂತಿ ಮಾಡಿಸಿ. ನಷ್ಟ ಸಂಭವ, ಆರೋಗ್ಯದಲ್ಲಿ ವ್ಯತ್ಯಾಸ, ಸಾಲ ಕೊಡಬೇಡಿ, ಶತ್ರುಗಳ ಬಾಧೆ ಬಾಧಿಸಲಿದೆ, ಪರಶುರಾಮರ ಸ್ಮರಣೆ ಮಾಡಿ. ಶುಭ ಸಂಖ್ಯೆ: 7ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

ತುಲಾ: ಸ್ತ್ರೀಯರಿಂದ ಕೆಲಸದಲ್ಲಿ ವಿಘ್ನತೆ, ಎಚ್ಚರಿಕೆ ಇರಲಿ, ಸಂಗಾತಿಯಿಂದ ಅಸಮಧಾನ, ಲಕ್ಷ್ಮೀ ನಾರಾಯಣ ಹೃದಯ ಪಾರಾಯಣ ಮಾಡಿ. ಸಂಗಾತಿಯಿಂದ ಸಹಕಾರ, ಕಿರಿಕಿರಿ ಮಿಶ್ರಫಲ, ಹಣ ವ್ಯತ್ಯಾಸ, ಪ್ರಯಾಣಿಕರಿಗೆ ಶುಭದಿನ, ಆಟೋಮೊಬೈಲ್ಸ್ ಕ್ಷೇತ್ರದವರಿಗೆ ಶುಭಫಲ, ಶಿವಕೇಶವ ಪ್ರಾರ್ಥನೆ ಮಾಡಿ. ಶುಭ ಸಂಖ್ಯೆ: 1ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

ವೃಶ್ಚಿಕ: ವ್ಯಾಪಾರಿಗಳಿಗೆ ಶುಭಲಾಭ, ಅನಿವಾರ್ಯವಾಗಿ ಸಾಲ ಮಾಡಬೇಕಾದ ಪರಿಸ್ಥಿತಿ, ಚಂದ್ರ-ಗುರು ಪ್ರಾರ್ಥನೆ ಮಾಡಿ ಈ ಮೂರು ರಾಶಿಯವರ ಜೊತೆ ಪ್ರಣಯ ಓಕೆ, ದಾಂಪತ್ಯ ಜೋಕೆ! ಶುಭ ಸಂಖ್ಯೆ: 6ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

ಧನಸ್ಸು: ವ್ಯಾಪಾರದಲ್ಲಿ ಮೋಸ ಹೋಗುವ ಸಾಧ್ಯತೆ, ಮನಸ್ಸಿಗೆ ಸಮಾಧಾನ, ಮಿಶ್ರಫಲ, ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ. ಅತಿ ಭೋಜನದಿಂದ ಆರೋಗ್ಯ ವ್ಯತ್ಯಾಸ, ಮಿತಾಹಾರ ಸ್ವೀಕರಿಸಿ, ವಿದ್ಯಾರ್ಥಿಗಳಿಗೆ ಉತ್ತಮ ಫಲ, ಉದ್ಯೋಗಿಗಳಿಗೆ ಅದೃಷ್ಟ ದಿನ, ಆದಿತ್ಯ ಹೃದಯ ಪಠಿಸಿ. ಶುಭ ಸಂಖ್ಯೆ: 9ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

ಮಕರ: ಶಶಯೋಗದಿಂದ ಉತ್ತಮ ಫಲ, ಸರ್ಕಾರಿ ನೌಕರರಿಗೆ ಶುಭಫಲ, ಬುದ್ಧಿಶಕ್ತಿಯಿಂದ ಯಶಸ್ಸು, ಆರೋಗ್ಯದ ಕಡೆ ಗಮನ ಕೊಡಿ, ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ. ಲಾಭದ ದಿನ, ಸರ್ಕಾರಿ ನೌಕರರಿಗೆ ಶುಭಫಲ, ನಷ್ಟ ಸಾಧ್ಯತೆ, ಸಹೋದರರಿಂದ ಸಹಕಾರ, ಶನೈಶ್ಚರ ಪ್ರಾರ್ಥನೆ ಮಾಡಿ. ಶುಭ ಸಂಖ್ಯೆ: 5ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

ಕುಂಭ: ವಿದ್ಯಾರ್ಥಿಗಳು ಎಚ್ಚರವಾಗಿರಬೇಕು, ದುರ್ಜನರ ಸಹವಾಸ ಸಾಧ್ಯತೆ. ಜಾಗ್ರತೆ ಇರಲಿ, ನಂಬುವ ಮುನ್ನ ಯೋಚಿಸಿ, ಸ್ತ್ರೀಯರಿಂದ ಸಹಕಾರ, ವಿದೇಶದಿಂದ ಶುಭಸುದ್ದಿ, ಧನ ಸಮೃದ್ಧಿ, ಗುರು ಪ್ರಾರ್ಥನೆ ಮಾಡಿ. ಶುಭ ಸಂಖ್ಯೆ: 4ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

ಮೀನ: ಪ್ರಯಾಣದಲ್ಲಿ ತೊಡಕು, ಸ್ತ್ರೀಯರು ಎಚ್ಚರವಾಗಿರಬೇಕು, ನೀರಿನಿಂದ ಕೊಂಚ ಸಮಸ್ಯೆ ಸಾಧ್ಯತೆ, ಸಹೋದರರ ಸಹಕಾರ, ಪ್ರಶಂಸೆ ಸಿಗಲಿದೆ, ಸ್ತ್ರೀಯರ ಬುದ್ಧಿ ಕೊಂಚ ಮಂಕಾಗಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ. ಶುಭ ಸಂಖ್ಯೆ: 8ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

Be the first to comment

Leave a Reply

Your email address will not be published.


*