ಖ್ಯಾತನಾಮರ ಜೀವನ ಚರಿತ್ರೆಯನ್ನು ಸಿನಿಮಾವನ್ನಾಗಿ ಮಾಡುವುದು ಬಹಳ ಹಿಂದಿನಿಂದಲೂ ಇದೆ. ಇತ್ತೀಚೆಗೆ ಇದು ಸಖತ್ ಟ್ರೆಂಡ್ ಆಗಿದೆ. ಸಿನಿಮಾ, ಸಾಹಿತ್ಯ, ಕ್ರೀಡೆ, ರಾಜಕೀಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಬಹಳಷ್ಟು ಗಣ್ಯ ವ್ಯಕ್ತಿಗಳ ಜೀವನ ಚರಿತ್ರೆ ಸಿನಿಮಾವಾಗಿ ತೆರೆ ಕಂಡಿದೆ. ಇನ್ನು ಎಷ್ಟೋ ಮಹನೀಯರ ಜೀವನ ಚರಿತ್ರೆ ತೆರೆ ಮೇಲೆ ಬರಲಿದೆ. ಖ್ಯಾತ ಕ್ರಿಕೆಟಿಗ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಜೀವನಚರಿತ್ರೆ ಕೂಡಾ …
Read More »