Breaking News

ಚಾಮುಂಡೇಶ್ವರಿ ತಾಯಿ ನೆನೆದು ಈ ದಿನದ ರಾಶಿ ಫಲ ತಿಳಿಯಿರಿ..

Advertisement

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯಾಲಯ, ಪಂಡಿತ್ ರಾಘವೇಂದ್ರ ಶಾಸ್ತ್ರೀ, 25 ವರ್ಷಗಳ ಅನುಭವ.. ಹಣಕಾಸಿನ ತೊಂದರೆ, ವಿವಾಹದಲ್ಲಿ ತಡೆ, ವಿದ್ಯೆ, ಉದ್ಯೋಗ, ಇನ್ನಿತರ ಯಾವುದೇ ಕಠಿಣ ಸಮಸ್ಯೆಗಳಿಗೆ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 95388 26699

ಮೇಷ ರಾಶಿ.. ಇಂದಿನ ದಿನ ನಿಮ್ಮ ಮನೋಬಲವು ನಿಮ್ಮನ್ನು ಎಲ್ಲಾ ರೀತಿಯಲ್ಲೂ ಮುನ್ನಡೆಸಲಿದೆ. ವೃತ್ತಿಯಲ್ಲಿ ಕೆಲಸದ ಒತ್ತಡದಿಂದ ಕೋಪತಾಪಗಳು ಹೆಚ್ಚಾಗಬಹುದು. ಕುಟುಂಬದಲ್ಲಿ ಅಸಮಾಧಾನದ ವಾತಾವರಣದಿಂದ ಬೇಸರವಾಗಲಿದೆ. ದೀರ್ಘಕಾಲದಿಂದ ನಡೆಯುತ್ತಿದ್ದ ಕಾನೂನು ವಿವಾದಗಳು ಇಂದು ಕೊನೆಗೊಳ್ಳುತ್ತದೆ. ಒಳ್ಳೆಯ ಜನರಿಂದ ಸ್ಫೂರ್ತಿ ಪಡೆಯಿರಿ, ಅದು ನಿಮಗೆ ಸಂತೋಷವನ್ನು ನೀಡುತ್ತದೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 95388 26699

Advertisement

ವೃಷಭ ರಾಶಿ.. ಇಂದಿನ ದಿನ ವೈವಾಹಿಕ ಪ್ರಸ್ತಾಪಗಳು ಕಂಕಣಬಲಕ್ಕೆ ಪೂರಕವಾಗಲಿವೆ. ವೃಥಾ ಮಾನಾಪಮಾನಗಳಿಗೆ ಬಲಿಯಾಗುವ ಸಂಭವವಿದೆ. ಜಾಗ್ರತೆ ವಹಿಸಿ. ರಾಜಕೀಯ ಕ್ಷೇತ್ರದವರಿಗೆ ಮುನ್ನಡೆ ಇದೆ. ಕಠಿಣ ಪರಿಶ್ರಮದಿಂದ ಮಾಡಿದ ಪ್ರತಿಯೊಂದು ಕೆಲಸವೂ ಇಂದು ನಿಮಗೆ ಯಶಸ್ಸನ್ನು ತರುತ್ತದೆ. ವಿದ್ಯಾರ್ಥಿಗಳು ಆಗಾಗ ಉದಾಸೀನತೆ ಮಾಡಬಹುದು. ಏಕಾಗ್ರತೆಯನ್ನು ಕಾಪಾಡಿಕೊಳ್ಳಿ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 95388 26699

ಮಿಥುನ ರಾಶಿ.. ಇಂದಿನ ಆರ್ಥಿಕವಾಗಿ ಅತಿ ಹೆಚ್ಚಿನ ಜಾಗ್ರತೆ ವಹಿಸಬೇಕಾಗಬಹುದು. ವೈವಾಹಿಕ ಪ್ರಸ್ತಾಪಗಳಿಗೆ ಆಗಾಗ ಅಡಚಣೆಗಳು ಕಂಡು ಬಂದು ನಿರಾಸೆಯಾಗಲಿದೆ. ದಾಂಪತ್ಯದಲ್ಲಿ ಅನವಶ್ಯಕ ಕಲಹಕ್ಕೆ ಕಾರಣರಾಗದಂತೆ ಎಚ್ಚರ ವಹಿಸಿ. ಇಂದು ಹಣಕಾಸಿಗೆ ಸಂಬಂಧಿಸಿದ ಎಲ್ಲಾ ಕಾರ್ಯಗಳು ಮತ್ತು ನಿರ್ಧಾರಗಳನ್ನು ಅಂತಿಮಗೊಳಿಸಿ. ಸಾಮಾಜಿಕ ವಲಯದಲ್ಲಿ ಕೆಲಸ ಮಾಡುವವರು ಅಭಿವೃದ್ಧಿ ಹೊಂದುತ್ತಾರೆ ಆದರೆ ಶತ್ರುಗಳ ಬಗ್ಗೆ ಜಾಗರೂಕರಾಗಿರಬೇಕು. ದಿನ ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 95388 26699

Advertisement

ಕಟಕ ರಾಶಿ.. ಇಂದಿನ ದಿನ ದೂರ ಸಂಚಾರದಲ್ಲಿ ಕಾರ್ಯಸಿದ್ಧಿ ಇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಗಮನಹರಿಸಬೇಕಾಗಬಹುದು. ಸಂಸಾರದಲ್ಲಿ ಮಡದಿ, ಮಕ್ಕಳ ಸಹಕಾರವು ಸಮಾಧಾನ ತರಲಿದೆ. ಅನಿರೀಕ್ಷಿತವಾಗಿ ದೂರ ಸಂಚಾರವಿದೆ. ಕೆಲವರು ಆಧ್ಯಾತ್ಮಿಕತೆ ಮತ್ತು ಧ್ಯಾನದಲ್ಲಿ ದಿನವನ್ನು ಕಳೆಯುತ್ತಾರೆ. ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಯಾವುದೇ ಬೌದ್ಧಿಕ ಕೆಲಸದಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 95388 26699

ಸಿಂಹ ರಾಶಿ.. ಇಂದಿನ ದಿನ ಶನಿಯ ದೈವಾನುಗ್ರಹದಿಂದ ಆರ್ಥಿಕವಾಗಿ ನಾನಾ ರೀತಿಯಲ್ಲಿ ಧನ ಸಂಚಯವಾಗಲಿದೆ. ನಿರುದ್ಯೋಗಿಗಳಿಗೆ ನಿರೀಕ್ಷಿತ ಉದ್ಯೋಗದ ಲಾಭವಿದೆ. ಆತ್ಮ ವಿಶ್ವಾಸದಿಂದ ಮುನ್ನಡೆದಲ್ಲಿ ನಿಮ್ಮ ಮನೋಕಾಮನೆಗಳು ನೆರವೇರಲಿವೆ. ತಂದೆಯ ಬೆಂಬಲದೊಂದಿಗೆ, ಪ್ರೇಮ ವಿವಾಹವಾಗುವ ನಿಮ್ಮ ಆಶಯಗಳು ಈಡೇರುತ್ತವೆ. ಕುಟುಂಬ ಸದಸ್ಯರೊಂದಿಗೆ ಉತ್ತಮ ಸಮಯ ಕಳೆಯಿರಿ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 95388 26699

Advertisement

ಕನ್ಯಾ ರಾಶಿ.. ಇಂದಿನ ದಿನ ವೈಯಕ್ತಿಕವಾಗಿ ಮಾಡಿದ ತಪ್ಪುಗಳ ಬಗ್ಗೆ ವಿಮರ್ಶೆ ಮಾಡಬೇಕಾಗಬಹುದು. ಗ್ರಹಗಳ ಪ್ರತಿಕೂಲತೆಯಿಂದ ಆಗಾಗ ಕೆಲಸಕಾರ್ಯಗಳಲ್ಲಿ ಹಿನ್ನೆಡೆ ಕಂಡು ಬರಲಿದೆ. ಗುರುಬಲದಿಂದ ಕಾರ್ಯ ಸಾಧನೆಯಾಗಲಿದೆ. ಇಂದು ಸೃಜನಶೀಲ ಕೃತಿಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗುತ್ತದೆ ಮತ್ತು ನಿಮ್ಮ ಹವ್ಯಾಸವನ್ನು ಹೆಚ್ಚಿಸುವ ಬಗ್ಗೆ ಯೋಚಿಸುವಿರಿ. ನಿಮ್ಮ ಶಕ್ತಿ ಎಲ್ಲಾ ಕಾರ್ಯಗಳಲ್ಲಿ ಯಶಸ್ಸಿಗೆ ಕಾರಣವಾಗುತ್ತದೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 95388 26699

ತುಲಾ ರಾಶಿ.. ಇಂದಿನ ದಿನ ಕೌಟುಂಬಿಕವಾಗಿ ಆಗಾಗ ಖರ್ಚುವೆಚ್ಚಗಳು ಅಧಿಕವಾಗಲಿವೆ. ನಿಮ್ಮ ವೈಯಕ್ತಿಕ ವಿಚಾರಗಳಲ್ಲಿ ಇತರರ ಪ್ರವೇಶ ಗೊಂದಲಕ್ಕೆ ಕಾರಣವಾಗಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ದೊರಕಲಿದೆ. ಮುನ್ನಡೆಯಿರಿ. ವ್ಯಾಪಾರದಲ್ಲಿನ ಹೊಸ ಒಪ್ಪಂದಗಳು ಲಾಭದ ಪರಿಸ್ಥಿತಿಗಳನ್ನು ಸೃಷ್ಟಿಸುತ್ತವೆ. ಸಾಮಾಜಿಕ ಕಾರ್ಯಗಳಿಗಾಗಿ ಮುಂದೆ ಸಾಗುವಿರಿ, ಅದು ನಿಮಗೆ ಗೌರವವನ್ನು ತರುತ್ತದೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 95388 26699

Advertisement

ವೃಶ್ಚಿಕ ರಾಶಿ.. ಇಂದಿನ ದಿನ ಕಾರ್ಯಸಾಧನೆ ಮಾಡಲು ಸಮಾಧಾನದಿಂದ ಮುಂದುವರಿಯಿರಿ. ಬಂಧು ಮಿತ್ರರು ನಿಮ್ಮ ಕೆಲಸ ಕಾರ್ಯಗಳಿಗೆ ಸಹಕಾರ ನೀಡಲಿದ್ದಾರೆ. ಆರ್ಥಿಕ ಪರಿಸ್ಥಿತಿ ಉತ್ತಮಗೊಳ್ಳಲಿದೆ. ಸಾಮಾಜಿಕ ಕಾರ್ಯದಲ್ಲಿ ಪ್ರಶಂಸೆ ಸಿಗಲಿದೆ. ರಾಜಕೀಯದಲ್ಲಿ ಆಸಕ್ತಿ ಹೆಚ್ಚಾಗುತ್ತದೆ ಮತ್ತು ನೀವು ಪ್ರಗತಿಯನ್ನು ಸಹ ಕಾಣುತ್ತೀರಿ. ಸಂಗಾತಿಯು ನಿಮ್ಮ ಸೃಜನಶೀಲತೆಯಿಂದ ಪ್ರಭಾವಿತರಾಗುತ್ತಾರೆ. ಮಗುವಿನ ಭವಿಷ್ಯದ ಬಗ್ಗೆ ಆತಂಕಗಳು ಕೊನೆಗೊಳ್ಳುತ್ತವೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 95388 26699

ಧನಸ್ಸು ರಾಶಿ.. ಇಂದಿನ ದಿನ ಆರ್ಥಿಕವಾಗಿ ಅತಿ ಹೆಚ್ಚಿನ ಜಾಗ್ರತೆ ವಹಿಸಿ. ವಿದ್ಯಾರ್ಥಿಗಳಿಗೆ ಆಗಾಗ ಉದಾಸೀನತೆ ಕಂಡು ಬರಬಹುದು. ಕಾರ್ಯ ಕ್ಷೇತ್ರದಲ್ಲಿ ಜನರೊಂದಿಗೆ ಅನವಶ್ಯಕ ಮನಸ್ತಾಪವಾಗಬಹುದು. ನೀವು ಇಂದು ಕಚೇರಿಯಲ್ಲಿ ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ, ಆದರೆ ಅದರಿಂದಲೂ ಪ್ರಯೋಜನವಾಗುತ್ತದೆ. ನಿಮ್ಮ ಪ್ರತಿಭೆಯನ್ನು ನಂಬಿರಿ. ಬಂಧು ಮಿತ್ರರ ಸಹಕಾರದಿಂದ ಕಾರ್ಯ ಸಾಧನೆಯಾಗಲಿದೆ. ಪ್ರೀತಿಯ ಜೀವನವು ಆಹ್ಲಾದಕರವಾಗಿರುತ್ತದೆ ಮತ್ತು ಹೊಸ ಉದ್ಯಮಿಗಳು ಪ್ರಯೋಜನ ಪಡೆಯುತ್ತಾರೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 95388 26699

ಮಕರ ರಾಶಿ.. ಇಂದಿನ ದಿನ ಸಂಸಾರದಲ್ಲಿ ಮಡದಿ ಮಕ್ಕಳ ಸಹಕಾರದಿಂದ ತುಸು ನೆಮ್ಮದಿ ಸಿಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಗಮನ ಹರಿಸುವುದು ಉತ್ತಮ. ದೂರ ಸಂಚಾರದಿಂದ ಅನಿರೀಕ್ಷಿತ ಕಾರ್ಯ ಸಿದ್ಧಿಯಾಗಿ ಸಂತೋಷ ದೊರೆಯಲಿದೆ. ಕಾರ್ಯಕ್ಷೇತ್ರದಲ್ಲಿ ನಿಮ್ಮ ನಾಯಕತ್ವದಲ್ಲಿ ನಡೆಯುತ್ತಿರುವ ಕೆಲಸಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಅಧಿಕಾರಿಗಳೊಂದಿಗಿನ ಸಂಬಂಧವು ನಿಮ್ಮನ್ನು ಸುಧಾರಿಸುತ್ತದೆ. ಸಂಗಾತಿಯ ಭಾವನೆಗಳನ್ನು ಗೌರವಿಸಿ, ಅವರ ಸಲಹೆಯು ಸಹಾಯಕವಾಗಿರುತ್ತದೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 95388 26699

ಕುಂಭ ರಾಶಿ.. ಇಂದಿನ ದಿನ ಆತ್ಮವಿಶ್ವಾಸದಿಂದ ಮುಂದುವರಿಯಿರಿ. ನಿಮ್ಮ ವೈಯಕ್ತಿಕ ವಿಚಾರದಲ್ಲಿ ಯಾರನ್ನೂ ನಂಬದಂತಹ ಪರಿಸ್ಥಿತಿ ಇದೆ. ಮಡದಿಯ ಸಹಕಾರದಿಂದ ನೆಮ್ಮದಿ ಕಂಡು ಬರುವುದು. ನಿರುದ್ಯೋಗಿಗಳಿಗೆ ಅವಕಾಶಗಳಿವೆ. ಕೆಲವೊಂದು ಕೆಲಸಕ್ಕಾಗಿ ನೀವು ಪ್ರಯಾಣಿಸಬೇಕಾಗಬಹುದು. ಹೊಸ ವ್ಯಕ್ತಿಗಳೊಂದಿಗೆ ಸಂವಹನ ನಡೆಸುತ್ತೀರಿ, ಅದು ನಿಮಗೆ ಪ್ರಯೋಜನವನ್ನು ನೀಡುತ್ತದೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 95388 26699

ಮೀನ ರಾಶಿ.. ಇಂದಿನ ದಿನ ಆರ್ಥಿಕವಾಗಿ ಋುಣಬಾಧೆ ನಿವಾರಣೆಯಾಗಲಿದೆ. ಶುಭಕಾರ್ಯಗಳಿಗೆ ಉತ್ತಮ ಕಾಲ. ಒಮ್ಮೊಮ್ಮೆ ಹಿತ ಶತ್ರುಗಳಿಂದ ಭಂಗವಾಗಬಹುದು. ಆದಾಯದ ಮಟ್ಟ ಏರುವ ನಿರೀಕ್ಷೆ ಇಟ್ಟುಕೊಳ್ಳಬೇಡಿ. ಕಚೇರಿಯಲ್ಲಿ ನಿಮ್ಮ ಸ್ಥಾನವನ್ನು ಗಳಿಸಲು ಶ್ರಮಿಸುವಿರಿ ಮತ್ತು ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ. ವಿದ್ಯಾರ್ಥಿಗಳು ಯಶಸ್ಸಿಗೆ ಸ್ವಲ್ಪ ಹೆಚ್ಚು ಕೆಲಸ ಮಾಡಬೇಕಾಗಬಹುದು. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 95388 26699

Advertisement
Advertisement

About admin

Check Also

ടെലിഗ്രാമിലെ ഞാന്‍ ഇല്ല.. എന്റെ പേരും പറഞ്ഞ് മറ്റു തരത്തില്‍ ഉള്ള മെസ്സേജ് അയക്കുന്നത് ഏതോ വ്യാജന്‍ ആണ്.. എന്‍റെ ആരാധകര്‍ സൂക്ഷിക്കുക.. ഞെട്ടിക്കുന്ന മുന്നറിയിപ്പുമായി മാളവിക..

Advertisement സോഷ്യൽ മീഡിയയിൽ സെലിബ്രിറ്റികൾ നേരിടുന്ന ഏറ്റവും വലിയ പ്രശ്‌നങ്ങളിലൊന്നാണ് വ്യാജ പ്രൊഫൈലുകൾ. മിക്ക സെലിബ്രിറ്റികൾക്കും ഇത്തരം അവസ്ഥകൾ ഉണ്ടായിട്ടുണ്ട്. …

Leave a Reply

Your email address will not be published.

Recent Comments

No comments to show.