Breaking News

ಕಬ್ಬಾಳಮ್ಮ ತಾಯಿ ಕೃಪೆಯಿಂದ ಈ ರಾಶಿಗಳಿಗೆ ಇಂದಿನಿಂದ ಧನಲಾಭ.

Advertisement

ಕೊಳ್ಳೇಗಾಲದ ಮಾಂತ್ರಿಕ ಜ್ಯೋತಿಷ್ಯ ಪೀಠಂ, ತಾಂತ್ರಿಕ್ ಶ್ರೀನಿವಾಸನ್ ಗುರೂಜಿ.. ವಶೀಕರಣ ಸ್ಪೆಷಲಿಸ್ಟ್.. ವೃದ್ಧರಿಗೆ ಮತ್ತು ಮಹಿಳೆಯರಿಗೆ ಕಡಿಮೆ ಖರ್ಚಿನಲ್ಲಿ ಪರಿಹಾರ.. ವಿವಾಹದಲ್ಲಿ ತಡೆ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದಿದ್ದಲ್ಲಿ, ಕುಡಿತ ಬಿಡಿಸಲು, ವಿದ್ಯೆ, ಉದ್ಯೋಗ, ಇನ್ನಿತರ ಯಾವುದೇ ಕಠಿಣ ಸಮಸ್ಯೆಗಳಿಗೆ ವೇದದ ಸ್ತಂಬನ ಮೋಹಕ, ತಂತ್ರಗಳಿಂದ ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

ಮೇಷ ರಾಶಿ.. ಇಂದಿನ‌ ದಿನ ಆಕಸ್ಮಿಕ ಧನಲಾಭ. ಕೋರ್ಟ್​ನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮ ಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವದು. ಸಂಖ್ಯೆ: 1 ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

Advertisement

ವೃಷಭ ರಾಶಿ.. ಇಂದಿನ ದಿನ ತಾಳ್ಮೆಯಿರಲಿ, ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಸಂಖ್ಯೆ: 5 ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

Advertisement

ಮಿಥುನ ರಾಶಿ.. ಇಂದಿನ ದಿನ ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವುದು. ಮಾನಸಿಕ ಉತ್ಸಾಹ ಕಂಡುಬರುತ್ತದೆ. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುತ್ತದೆ. ಕಾರಣಾಂತರ ಅಧಿಕ ಖರ್ಚು ಬರಬಹುದು. ಸಂಖ್ಯೆ: 9 ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

ಕರ್ಕ ರಾಶಿ.. ಇಂದಿನ ದಿನ ಅಭದ್ರತೆ ಕಾಡುವ ಸಂಭವವಿದೆ. ಸ್ಥಾನಚ್ಯುತಿಯಾಗುವ ಸಾಧ್ಯತೆ ಇದೆ. ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವುದು. ಸಂಖ್ಯೆ: 5 ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

Advertisement

ಸಿಂಹ ರಾಶಿ.. ಇಂದಿನ ದಿನ ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವುದು. ಆರ್ಥಿಕ ಅಭಿವೃದ್ಧಿ ಕಂಡುಬರುವುದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವುದು. ಶತೃಗಳೂ ಸೌಮ್ಯರಾಗುವ ಕಾಲ ಇರುವುದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ. ಸಂಖ್ಯೆ: 8 ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

ಕನ್ಯಾ ರಾಶಿ.. ಇಂದಿನ ದಿ‌ನ ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವುದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು. ಸಂಖ್ಯೆ: 3 ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

Advertisement

ತುಲಾ ರಾಶಿ.. ಇಂದಿನ ದಿನ ಸಹನೆಗೆ ತಕ್ಕ ಫಲ ದೊರೆಯುವುದು. ಬಹು ದಿನದ ಕನಸು ನನಸಾಗುವ ಕಾಲವಿದೆ. ಕೊರ್ಟಿನಲ್ಲಿದ್ದ ವ್ಯಾಜ್ಯಗಳಲ್ಲಿ ಜಯ ದೊರೆಯುವುದು. ಸಂತಾನಫಲದ ಅಪೇಕ್ಷೆ ಈಡೇರುವುದು. ಆರ್ಥಿಕ ವ್ಯವಹಾರಗಳ ಅದೃಷ್ಟ ಲಾಭತರುವುವು. ಸಂಖ್ಯೆ:6 ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

ವೃಶ್ಚಿಕ ರಾಶಿ.. ಇಂದಿನ ದಿನ ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸಬೇಡಿ. ಸಂಖ್ಯೆ: 7 ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

ಧನು ರಾಶಿ.. ಇಂದಿನ ದಿನ ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಸಂಖ್ಯೆ: 4 ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

ಮಕರ ರಾಶಿ.. ಇಂದಿನ ದಿನ ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವುದು. ಉತ್ಸಾಹ ಮೂಡುವುದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಸಂಖ್ಯೆ: 2 ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

ಕುಂಭ ರಾಶಿ.. ಇಂದಿನ ದಿನ ಹೊಸ ಯೋಜನೆಗಳು ಬೇಡ. ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವುದು. ಕೊಟ್ಟ ಸಾಲ ಮರುಪಾವತಿ ಆಗಲಾರದು. ವ್ಯಾಪಾರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಾಧ್ಯತೆ ಇದೆ. ಸಂಖ್ಯೆ: 1 ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

ಮೀನ ರಾಶಿ.. ಇಂದಿನ ದಿನ ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದಿತು. ಸಂಖ್ಯೆ: 4 ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

Advertisement
Advertisement

About admin

Check Also

ಆದಿಶಕ್ತಿ ಚಾಮುಂಡೇಶ್ವರಿ ತಾಯಿ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭಯೋಗ..

Advertisement ಕೊಳ್ಳೇಗಾಲದ ಮಾಂತ್ರಿಕ ಜ್ಯೋತಿಷ್ಯ ಪೀಠಂ, ತಾಂತ್ರಿಕ್ ಶ್ರೀನಿವಾಸನ್ ಗುರೂಜಿ.. ವಶೀಕರಣ ಸ್ಪೆಷಲಿಸ್ಟ್.. ವೃದ್ಧರಿಗೆ ಮತ್ತು ಮಹಿಳೆಯರಿಗೆ ಕಡಿಮೆ ಖರ್ಚಿನಲ್ಲಿ …

Leave a Reply

Your email address will not be published.

Recent Comments

No comments to show.