Breaking News

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ‌ ನೆನೆದು ಇಂದಿನ ದಿನ ಭವಿಷ್ಯ..

Advertisement

ಕೊಳ್ಳೇಗಾಲದ ಮಾಂತ್ರಿಕ ಜ್ಯೋತಿಷ್ಯ ಪೀಠಂ, ತಾಂತ್ರಿಕ್ ಶ್ರೀನಿವಾಸನ್ ಗುರೂಜಿ.. ವಶೀಕರಣ ಸ್ಪೆಷಲಿಸ್ಟ್.. ವೃದ್ಧರಿಗೆ ಮತ್ತು ಮಹಿಳೆಯರಿಗೆ ಕಡಿಮೆ ಖರ್ಚಿನಲ್ಲಿ ಪರಿಹಾರ.. ವಿವಾಹದಲ್ಲಿ ತಡೆ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದಿದ್ದಲ್ಲಿ, ಕುಡಿತ ಬಿಡಿಸಲು, ವಿದ್ಯೆ, ಉದ್ಯೋಗ, ಇನ್ನಿತರ ಯಾವುದೇ ಕಠಿಣ ಸಮಸ್ಯೆಗಳಿಗೆ ವೇದದ ಸ್ತಂಬನ ಮೋಹಕ, ತಂತ್ರಗಳಿಂದ ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

Advertisement

ಮೇಷ ರಾಶಿ: ಆಕಸ್ಮಿಕ ಧನಲಾಭವಾಗಲಿದೆ. ಕೆಲಸ ಕಾರ್ಯಗಳು ಸುಲಭವಾಗಿ ನಿಮ್ಮಿಚ್ಛೆಯಂತೆ ಕೈಗೂಡುವವು. ಆತ್ಮೀಯರ ಭೇಟಿ ಮತ್ತು ಸಂತೋಷದ ಸುದ್ದಿ ಕೇಳುವ ಸಾಧ್ಯತೆ. ವಿದ್ಯಾರ್ಥಿಗಳಿಗೆ ಆಟಪಾಠಗಳಲ್ಲಿ ಹಿನ್ನಡೆ. ವ್ಯಾಪಾರದಲ್ಲಿ ಸ್ವಲ್ಪಮಟ್ಟಿನ ನಷ್ಟ. ಶುಭ ಸಂಖ್ಯೆ: 6 ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

ವೃಷಭ ರಾಶಿ: ಊಹಾಪೋಹಗಳು ಬೇಡ. ಕೌಟುಂಬಿಕ ಸುಖ, ಶಾಂತಿಗಳು ನೆಲೆಸಿ ಮಾನಸಿಕ ನೆಮ್ಮದಿ. ಕಾರ್ಯ–ಕಲಾಪಗಳಲ್ಲಿ ಪ್ರಗತಿ. ಕೊಡುಕೊಳ್ಳುವ ವ್ಯವಹಾರಗಳಲ್ಲಿ ಲಾಭ ನಿರೀಕ್ಷಿಸಬಹುದು. ದೂರ ಪ್ರಯಾಣದ ಯೋಜನೆ ರೂಪುಗೊಳ್ಳುವ ಸಾಧ್ಯತೆ. ಶುಭ ಸಂಖ್ಯೆ: 9ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

Advertisement

ಮಿಥುನ ರಾಶಿ: ಮಾನಸಿಕ ಚಂಚಲದಿಂದ ಭಯದ ವಾತಾವರಣ. ವ್ಯಾಪಾರ ವ್ಯವಹಾರಗಳಲ್ಲಿ ಲಾಭದ ಇಳಿಮುಖ. ಉದ್ಯೋಗಸ್ಥರಿಗೆ ವಿಶ್ವಾಸದ ನಿರ್ಧಾರಗಳಿಂದಾಗಿ ಮುನ್ನಡೆ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಪ್ರಗತಿ. ಶುಭ ಸಂಖ್ಯೆ: 2ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

ಕಟಕ ರಾಶಿ: ಕಾರ್ಯಬಾಹುಳ್ಯದಿಂದಾಗಿ ಒತ್ತಡ ಹೆಚ್ಚಾಗಿ ಕೆಲಸ ಕಾರ್ಯಗಳಲ್ಲಿ ಮಂದಗತಿ. ದಾಯಾದಿ ಕಲಹ ಸಂಭವ. ವಾಹನ ಪ್ರಯಾಣದ ಬಗ್ಗೆ ಎಚ್ಚರಿಕೆ ವಹಿಸುವುದು ಸೂಕ್ತ. ಗುರು ಹಿರಿಯರೊಡನೆ ಸಮಾಲೋಚನೆ ಸಾಧ್ಯತೆ. ಶುಭ ಸಂಖ್ಯೆ: 6ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

Advertisement

ಸಿಂಹ ರಾಶಿ: ಪ್ರೀತಿ ಪಾತ್ರರೊಂದಿಗೆ ಚರ್ಚೆ. ಆರೋಗ್ಯದಲ್ಲಿ ಸುಧಾರಣೆ.y ಉದ್ಯೋಗದಲ್ಲಿ ಪ್ರಗತಿ. ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಕುಟುಂಬ ಸದಸ್ಯರೊಂದಿಗೆ ದೇವತಾ ದರ್ಶನ. ಶುಭ ಸಂಖ್ಯೆ: 4ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

ಕನ್ಯಾ ರಾಶಿ: ಕೆಲಸ ಕಾರ್ಯಗಳು ಸುಲಭವಾಗಿ ನೆರವೇರಿ ಸಂತಸ. ಲೇವಾದೇವಿ ಹಣಕಾಸು ವ್ಯವಹಾರಸ್ಥರಿಗೆ ಅಧಿಕ ಲಾಭ. ಉದ್ಯೋಗ ನಿಮಿತ್ತ ವಿದೇಶ ಯಾನದ ಸಾಧ್ಯತೆ. ಹಿರಿಯರ ಆರೋಗ್ಯದ ಬಗ್ಗೆ ಗಮನ ಅಗತ್ಯ. ಶುಭ ಸಂಖ್ಯೆ: 1ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

Advertisement

ತುಲಾ ರಾಶಿ: ವ್ಯಾಪಾರ, ವ್ಯವಹಾರಗಳಲ್ಲಿ ಯಶಸ್ಸು. ಸಕಾಲದಲ್ಲಿ ಕೆಲಸ ಕಾರ್ಯಗಳು ಪೂರೈಸಿದ ಸಂತಸ. ಸಂಘ ಸಂಸ್ಥೆಗಳಿಂದ ಸಹಾಯ ಸಹಕಾರ ದೊರಕಲಿದೆ. ಹೊಸ ಹೊಸ ವ್ಯವಹಾರಗಳ ಬಗ್ಗೆ ಚಿಂತನೆ. ಶುಭ ಸಂಖ್ಯೆ: 7ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

ವೃಶ್ಚಿಕ ರಾಶಿ: ನಿರೀಕ್ಷಿತ ಕೆಲಸ ಕಾರ್ಯಗಳು ನಡೆಯದೇ ವ್ಯತಿರಿಕ್ತ ಪರಿಣಾಮಗಳುಂಟಾಗಬಹುದು. ಅಹಿತಕರ ಘಟನೆಗಳಿಂದಾಗಿ ವೃಥಾ ದಂಡ ತೆರಬೇಕಾದೀತು. ಲೇವಾದೇವಿ ವ್ಯವಹಾರವನ್ನು ದಿನದ ಮಟ್ಟಿಗೆ ಮುಂದೂಡಿ. ಶುಭ ಸಂಖ್ಯೆ: 8ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

ಧನು ರಾಶಿ: ನಿರೀಕ್ಷಿತ ಕೆಲಸ ಕಾರ್ಯಗಳು ಫಲ ನೀಡಿ ಸಂತಸ. ವ್ಯಾಪಾರದಲ್ಲಿ ಲಾಭ. ಆತ್ಮೀಯ ವ್ಯಕ್ತಿಗಳ ಸಂದರ್ಶನ ಸಾಧ್ಯತೆ. ದೂರದಲ್ಲಿರುವ ಮಕ್ಕಳಿಂದ ಸಹಾಯ ಹರಿದು ಬರುವ ಸಾಧ್ಯತೆ. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಪ್ರಶಂಸೆ. ಶುಭ ಸಂಖ್ಯೆ: 6ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

ಮಕರ ರಾಶಿ: ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷೆ ಮೀರಿದ ಲಾಭ. ಆಪ್ತೇಷ್ಟರ ಆಗಮನ ಸಾಧ್ಯತೆ. ಬಹುದಿನಗಳಿಂದ ನಿರೀಕ್ಷೆಯಲ್ಲಿದ್ದ ಸಮಾಚಾರ ಕೇಳಿ ದುಗುಡ ನಿವಾರಣೆ. ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ಅಗತ್ಯ. ಶುಭ ಸಂಖ್ಯೆ: 3ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

ಕುಂಭ ರಾಶಿ: ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನ. ಕುಟುಂಬದಲ್ಲಿ ಶಾಂತ ವಾತಾವರಣ. ವಿದ್ಯಾರ್ಥಿಗಳಿಗೆ ಆಟ–ಪಾಠಗಳಲ್ಲಿ ಹೆಚ್ಚಿನ ಪ್ರಗತಿ. ಉದ್ಯೋಗಸ್ಥರಿಗೆ ಕಚೇರಿ ಲೆಕ್ಕಪತ್ರಗಳಲ್ಲಿನ ತೊಡಕುಗಳು ನಿವಾರಣೆಯಾಗಿ ನಿರಾಳತೆ. ಶುಭ ಸಂಖ್ಯೆ: 5ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

ಮೀನ ರಾಶಿ: ಅನಿರೀಕ್ಷಿತ ಪ್ರಯಾಣ ಸಂಭವಿಸಿ ವೃಥಾ ಖರ್ಚಿಗೆ ನಾಂದಿಯಾಗುವ ಸಾಧ್ಯತೆ. ಆತ್ಮೀಯರ ಆರೋಗ್ಯದಲ್ಲಿ ವ್ಯತ್ಯಯ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಹಿರಿಯರ ಮಾತುಗಳನ್ನು ಕಡೆಗಣಿಸದಿರಿ. ಹಿತಶತ್ರುಗಳ ಭಯ. ಶುಭ ಸಂಖ್ಯೆ: 8ಯಾವುದೇ ಸಮಸ್ಯೆ ಇರಲಿ ಒಂದು ದಿನದಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 888 44 32901

Advertisement
Advertisement

About admin

Check Also

ಆದಿಶಕ್ತಿ ಚಾಮುಂಡೇಶ್ವರಿ ತಾಯಿ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭಯೋಗ..

Advertisement ಕೊಳ್ಳೇಗಾಲದ ಮಾಂತ್ರಿಕ ಜ್ಯೋತಿಷ್ಯ ಪೀಠಂ, ತಾಂತ್ರಿಕ್ ಶ್ರೀನಿವಾಸನ್ ಗುರೂಜಿ.. ವಶೀಕರಣ ಸ್ಪೆಷಲಿಸ್ಟ್.. ವೃದ್ಧರಿಗೆ ಮತ್ತು ಮಹಿಳೆಯರಿಗೆ ಕಡಿಮೆ ಖರ್ಚಿನಲ್ಲಿ …

Leave a Reply

Your email address will not be published.

Recent Comments

No comments to show.